Shivappa Nayak Palace

ಶಿವಪ್ಪನಾಯಕ ಅರಮನೆ ಮತ್ತು ಸಂಗ್ರಹಾಲಯ:

                           ಕೆಳದಿ ಶಿವಪ್ಪನಾಯಕ ಅರಮನೆ ಆವರಣದಲ್ಲಿ ಶರಾವತಿ, ವರಾಹಿ ಯೋಜನೆಯಲ್ಲಿ ಮುಳುಗಡೆಯಾದ ಸ್ಥಳಗಳಲ್ಲಿದ್ದ ಐತಿಹಾಸಿಕ ಕುರುಹುಗಳನ್ನು ಸಂಗ್ರಹಿಸಿ ಪ್ರದರ್ಶನಕ್ಕೆ ಇಡಲಾಗಿದೆ. ಕೆಳದಿ ಅರಸರ ಕಾಲದಲ್ಲಿ ಬಳಸುತ್ತಿದ್ದ ಕತ್ತಿ, ಗುರಾಣಿ, ಬಟ್ಟೆ, ತಾಮ್ರಘಟ ಇತ್ಯಾದಿಗಳು ಈ ವಸ್ತು ಸಂಗ್ರಹಾಲಯದಲ್ಲಿದೆ. ಪಕ್ಕದಲ್ಲಿ ಶ್ರೀ ಸೀತಾರಾಮಾಂಜನೇಯರ ದೇವಸ್ಥಾನ, ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನ, ಗುಡ್ಡೇಕಲ್ ಶ್ರೀ ಸಿದ್ದೇಶ್ವರ ದೇವಾಲಯ ಇದೆ.Related Information